ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □ □ □ □ □ □ □ □ □ □ □ □ □ □ □ ತತ್ಸಮ - - - - - - - - - - - - - ತದ್ಭವ (ಸಂಸ್ಕೃತ ) (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...
ಆಗಮ ಸಂದಿ
ReplyDeleteLakkappa .S. Hadimani
ReplyDelete